ಮಹಿಳೆಯರ ಖಾಸಗಿತನ ಉಲ್ಲಂಘಿಸೋ ದಾಖಲೆ ನಿಮಗೇಕೆ ಬೇಕು?- ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ಚಾಟಿ!

ಬೆಂಗಳೂರು:- ಮಹಿಳೆಯರ ಖಾಸಗಿತನ ಉಲ್ಲಂಘಿಸೋ ದಾಖಲೆ ನಿಮಗೇಕೆ ಬೇಕು? ಎಂದು ಕೇಳುವ ಮೂಲಕ ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ಚಾಟಿ ಬೀಸಿದೆ. ಗಲಾಟೆ ಮಾಡಿಕೊಂಡು ಆತ್ಮಹತ್ಯೆಗೆ ಯತ್ನ: ಇಬ್ಬರು ಗಂಭೀರ! ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೇಳುವ ಮೂಲಕ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್‌ ಚಾಟಿ ಬೀಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜಪ್ತಿ ಮಾಡಿರುವ … Continue reading ಮಹಿಳೆಯರ ಖಾಸಗಿತನ ಉಲ್ಲಂಘಿಸೋ ದಾಖಲೆ ನಿಮಗೇಕೆ ಬೇಕು?- ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ಚಾಟಿ!