Muda Scam: ಸಿಎಂ ಸಿದ್ದರಾಮಯ್ಯರೇ ಯಾಕೆ ಟಾರ್ಗೆಟ್!? ಕೆಎಂ ಶಿವಲಿಂಗೇಗೌಡ ಪ್ರಶ್ನೆ!

ಬೆಂಗಳೂರು:- ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಕೆಎಂ ಶಿವಲಿಂಗೇಗೌಡ ಪ್ರಶ್ನೆ ಮಾಡಿದ್ದಾರೆ. ತಾಳಿ ಕಟ್ಟಿಸಿಕೊಂಡ ಹೆಣ್ಣಿಗೆ ಸಂತೋಷ ಹೆಚ್ಚು ಕ್ಷಣ ಉಳಿಯಲೇ ಇಲ್ಲ: ಅಪ್ಪ ಎಲ್ಲಿ ಅಂದಾಗ ಕಾದಿತ್ತು ಶಾಕ್! ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಆಸ್ತಿ ಈಡಿ ಜಪ್ತು ಮಾಡಿದೆ ಅಂತ ಬರುತ್ತಿದೆ? ಅವರ ಆಸ್ತಿ ಜಪ್ತಿ ಆಗಿದೆಯಾ? ಅವರ 3.14 ಎಕರೆ ಜಮೀನು ಬದಲಿಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 50:50 ಅನುಪಾತದಲ್ಲಿ 14 ಸೈಟುಗಳನ್ನು … Continue reading Muda Scam: ಸಿಎಂ ಸಿದ್ದರಾಮಯ್ಯರೇ ಯಾಕೆ ಟಾರ್ಗೆಟ್!? ಕೆಎಂ ಶಿವಲಿಂಗೇಗೌಡ ಪ್ರಶ್ನೆ!