Constitution Day 2024: ನವೆಂಬರ್ 26 “ಸಂವಿಧಾನ ದಿನ”ವೆಂದು ಏಕೆ ಆಚರಿಸುತ್ತಾರೆ.? ಇದರ ಇತಿಹಾಸ, ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಭಾರತದ ಸಂವಿಧಾನ ದಿನ. ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ. ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಔಪಚಾರಿಕವಾಗಿ ಅತ್ಯುನ್ನತ ಕಾನೂನು ದಾಖಲೆಯಾದ ಸಂವಿಧಾನವನ್ನು ಅಂಗೀಕರಿಸಿತು. ಆದ್ದರಿಂದಲೇ ಪ್ರತಿ ವರ್ಷ ನವೆಂಬರ್ 26 … Continue reading Constitution Day 2024: ನವೆಂಬರ್ 26 “ಸಂವಿಧಾನ ದಿನ”ವೆಂದು ಏಕೆ ಆಚರಿಸುತ್ತಾರೆ.? ಇದರ ಇತಿಹಾಸ, ಇಲ್ಲಿದೆ ಮಾಹಿತಿ