ಬೇರೆಯವರ ಮೇಲೆ ಆಗದ ಕ್ರಮ ನನ್ನ ಮೇಲೆ ಯಾಕೆ? ಪ್ರತಾಪ್ ಪ್ರಶ್ನೆ!

ತುಮಕೂರು:- ನೀರಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ಜೈಲಿಂದ ಬಿಡುಗಡೆ ಬಳಿಕ ಮಾತನಾಡಿದ ಪ್ರತಾಪ್, ಬೇರೆಯರ ಮೇಲೆ ಆಗದ ಕ್ರಮ ನನ್ನ ವಿರುದ್ಧ ಮಾತ್ರ ಯಾಕೆ ಆಗಿದೆ ಎಂದರು. ಧಾರವಾಡದಲ್ಲಿಯೂ ಹೆಚ್ಚುವರಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರ ಶೀಘ್ರವೇ ಅನುಮೋದನೆ ನೀಡಬೇಕು: ಬೆಲ್ಲದ ನಾನು ಕೇವಲ 500 ಗ್ರಾಂ ಮಾತ್ರ ಸ್ಫೋಡಿಯಂ ಸ್ಫೋಟ ಮಾಡಿದ್ದೇನೆ. ಅದರೇ ದೇಶದಲ್ಲಿ ಹಲವು ಮಂದಿ ಯೂಟ್ಯೂಬರ್‌ಗಳು 1 ಕೆಜಿಗಿಂತಲೂ ಹೆಚ್ಚಿನ ಸೋಡಿಯಂ ಸ್ಫೋಟ ಮಾಡಿದ್ದಾರೆ. … Continue reading ಬೇರೆಯವರ ಮೇಲೆ ಆಗದ ಕ್ರಮ ನನ್ನ ಮೇಲೆ ಯಾಕೆ? ಪ್ರತಾಪ್ ಪ್ರಶ್ನೆ!