World Civil Defence Day: ಇಂದು ವಿಶ್ವ ನಾಗರಿಕ ರಕ್ಷಣಾ ದಿನ ಆಚರಣೆ ಏಕೆ..? ಹಿನ್ನಲೆ ಬಗ್ಗೆ ಮಾಹಿತಿ ಇಲ್ಲಿದೆ

ಪ್ರತಿ ವರ್ಷ ಮಾರ್ಚ್ 1 ರಂದ ಜಗತ್ತಿನಾದ್ಯಂತ ‘ವಿಶ್ವ ನಾಗರಿಕ ರಕ್ಷಣಾ ದಿನ’ ವನ್ನು ಆಚರಣೆ ಮಾಡಲಾಗುತ್ತದೆ. ನಾಗರಿಕ ರಕ್ಷಣೆ ಮತ್ತು ಸನ್ನದ್ಧತೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಈ ದಿನವನ್ನು ಆಚರಣೆ ಮಾಡಲಾಗುತ್ತದೆ.ಈ ದಿನವನ್ನು ಅಂತರರಾಷ್ಟ್ರೀಯ ನಾಗರಿಕ ರಕ್ಷಣಾ ಸಂಸ್ಥೆ(ಐಸಿಡಿಒ) ಆಚರಿಸುತ್ತದೆ. ಪ್ರಕೃತಿ ವಿಕೋಪ, ಅಗ್ನಿ ದುರಂತ, ರಸ್ತೆ ಅಪಘಾತ, ಕಟ್ಟಡ ದುರಂತದಂತಹ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆಗೆ ಸ್ಪಂದಿಸುವಲ್ಲಿ ಸಿವಿಲ್ ಡಿಫೆನ್ಸ್ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವ ನಾಗರಿಕ ರಕ್ಷಣಾ … Continue reading World Civil Defence Day: ಇಂದು ವಿಶ್ವ ನಾಗರಿಕ ರಕ್ಷಣಾ ದಿನ ಆಚರಣೆ ಏಕೆ..? ಹಿನ್ನಲೆ ಬಗ್ಗೆ ಮಾಹಿತಿ ಇಲ್ಲಿದೆ