ಬೆಂಗಳೂರು: ಸಂಸತ್ತಿನ ಮೇಲೆ ದಾಳಿಯಾಗಲು ಸಹಕರಿಸಿದ ಸಂಸದ ಪ್ರತಾಪ್ ಸಿಂಹಾ ಅವರನ್ನು ಅಮಾನತು ಮಾಡುವುದಿರಲಿ ಕನಿಷ್ಠ ವಿಚಾರಣೆಗೂ ಒಳಪಡಿಸಲಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದೆ!
ಭದ್ರತಾ ಲೋಪವನ್ನು ಚರ್ಚಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್ ನ 5 ಸಂಸದರನ್ನು ಕಲಾಪದಿಂದ ಅಮಾನಾತು ಮಾಡಲಾಗಿದೆ.
ಭದ್ರತಾ ಲೋಪದ ಬಗ್ಗೆ ಮಾತನಾಡಲು ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ಹಾಗೂ ಲೋಕಸಭಾ ಸ್ಪೀಕರ್ ಗೆ ಯಾಕಿಷ್ಟು ಭಯ.
ಇದು ಬಿಜೆಪಿ ಪ್ರಾಯೋಜಿತ ಘಟನೆಯೇ? ಎಂದು ಕಿಡಿಕಾರಿದ್ದಾರೆ.