ಮದ್ದೂರು ಪೇಟೆ ಬೀದಿ ಅಗಲೀಕರಣ ; ಒಂದು ತಿಂಗಳೊಳಗೆ ಡಿಪಿಆರ್ ಸಿದ್ದತೆ – DC ಡಾ.ಕುಮಾರ

ಮಂಡ್ಯ :- ಮದ್ದೂರು ಪಟ್ಟಣದ ಪೇಟೆ ಬೀದಿಯ ಅಗಲೀಕರಣ ಸಂಬಂಧ ಸೆ.10 ರಂದು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ತಮ್ಮ ತೂತು ಮುಚ್ಚಿಕೊಳ್ಳಲು ದರ್ಶನ್ ಫೋಟೋ ವೈರಲ್ ಮಾಡ್ತಿರುವ ಸರ್ಕಾರ: ಛಲವಾದಿ ಕಿಡಿ! ಪಟ್ಟಣದ ಪೇಟೆ ಬೀದಿಯನ್ನು ಶಾಸಕ ಕೆ.ಎಂ.ಉದಯ್ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಟ್ಟಣದ ಪೇಟೆ ಬೀದಿ ಕಿರಿದಾಗಿರುವ ಕಾರಣ ವಾಹನ ಹಾಗೂ ಸಾರ್ವಜನಿಕರಿಗೆ ತೊಂದರೆ … Continue reading ಮದ್ದೂರು ಪೇಟೆ ಬೀದಿ ಅಗಲೀಕರಣ ; ಒಂದು ತಿಂಗಳೊಳಗೆ ಡಿಪಿಆರ್ ಸಿದ್ದತೆ – DC ಡಾ.ಕುಮಾರ