ಕರ್ನಾಟಕದಲ್ಲಿ ವ್ಯಾಪಕ ಮಳೆ: ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್!

ಬೆಂಗಳೂರು:– ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಿದ್ದು, ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ. 10 ತಿಂಗಳ ಎಳೆಗೂಸನ್ನ ಮಗು ಹೊತ್ತೊಯ್ದು ರೇಪ್ – ಆರೋಪಿ ಅರೆಸ್ಟ್! ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, … Continue reading ಕರ್ನಾಟಕದಲ್ಲಿ ವ್ಯಾಪಕ ಮಳೆ: ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್!