ಚಾಕುವಿನಿಂದ ಇರಿದು ಪತ್ನಿ ಕೊಲೆ: ಫೇಸ್ ಬುಕ್ ಲೈವ್ ನಲ್ಲಿ ವಿವರಣೆ; ಪೊಲೀಸರಿಂದ ತಪ್ಪಿಸಿಕೊಳ್ಳೋ ಆತುರದಲ್ಲಿ ಬಿದ್ದು ಸತ್ತ ಪಾಪಿ ಗಂಡ!

ಬೆಂಗಳೂರು:- ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಯುವತಿಯರೇ ಈ ಸುದ್ದಿ ನೀವು ನೋಡಲೇಬೇಕು: ಸ್ನೇಹ ಮಾಡ್ತಾರೆ, ಸೀಕ್ರೆಟ್ ತಿಳ್ಕೊತ್ತಾರೆ; ಆಮೇಲೆ ಮಾಡೋದೆ ಬೇರೆ!! ಕೊಲೆ ಆರೋಪಿ ತಬರೇಜ್ ಪಾಷಾ ಮೃತಪಟ್ಟಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಳ್ಳುವಾಗ 12ಅಡಿ ಎತ್ತರದಿಂದ ಜಿಗಿದು ಮೃತಪಟ್ಟಿದ್ದಾನೆ. ಕೌಟುಂಬಿಕ ವಿಚಾರಕ್ಕೆ ಸೈಯಿದಾ ಫಾಜೀಲ್‌ ಫಾತೀಮಾ(34) ತನ್ನ ಪತಿ ತಬರೇಜ್ ಪಾಷಾ ಜೊತೆ ಜಗಳವಾಡಿಕೊಂಡು ತವರು ಮನೆ ಸೇರಿದ್ದಳು. ಇದೇ ತಿಂಗಳ 2ರಂದು ಆರೋಪಿ ತಬರೇಜ್ … Continue reading ಚಾಕುವಿನಿಂದ ಇರಿದು ಪತ್ನಿ ಕೊಲೆ: ಫೇಸ್ ಬುಕ್ ಲೈವ್ ನಲ್ಲಿ ವಿವರಣೆ; ಪೊಲೀಸರಿಂದ ತಪ್ಪಿಸಿಕೊಳ್ಳೋ ಆತುರದಲ್ಲಿ ಬಿದ್ದು ಸತ್ತ ಪಾಪಿ ಗಂಡ!