ಬಿಗ್ ಬಾಸ್ ಟ್ರೋಫಿ ಗೆಲ್ತಾರಾ ವೈಲ್ಡ್​ ಕಾರ್ಡ್​ ಸ್ಪರ್ಧಿ ರಜತ್!? ಅದೃಷ್ಟ ಖುಲಾಯಿಸೋ ಮೊದಲ ದಾರಿ!

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿರುವ ರಜತ್ ತಮ್ಮ ಖಡಕ್ ಮಾತು ಹಾಗೂ ನೇರ ನುಡಿಗಳಿಂದಲೇ ಸಖತ್ ಸದ್ದು ಮಾಡ್ತಿದ್ದಾರೆ. ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಜಮೀರ್ ಹೇಳಿದ್ದೇನು? ನಿನ್ನೆಯಿಂದ ಬಿಗ್​ಬಾಸ್ ಮನೆ ಎರಡು ಟಿವಿ ವಾಹಿನಿಯಾಗಿ ಪರಿವರ್ತನೆಗೊಂಡಿದೆ. ಅಂತೆಯೇ ಟಿವಿ ವಾಹಿನಿಯ ಎದುರಾಳಿ ಸ್ಪರ್ಧಿಗಳಿಗೆ ಟಾಸ್ಕ್ ನೀಡಲಾಗುತ್ತಿದೆ. ಶಿಶಿರ್ ಗೆಳತಿ ಐಶ್ವರ್ಯಾಗೆ ಮೂರು ಹಾಗಲಕಾಯಿ ತಿನ್ನುವಂತೆ ಕೇಳಿಕೊಂಡಿದ್ದಾರೆ. ಅದೇ ರೀತಿ ಗೌತಮಿಗೆ ರಜತ್​​ ಎರಡು ಹಸಿ ಮೆಣಸಿನಕಾಯಿ ತಿನ್ನುವ ಟಾಸ್ಕ್​ ನೀಡಲಾಗಿದೆ. ಅಲ್ಲದೇ … Continue reading ಬಿಗ್ ಬಾಸ್ ಟ್ರೋಫಿ ಗೆಲ್ತಾರಾ ವೈಲ್ಡ್​ ಕಾರ್ಡ್​ ಸ್ಪರ್ಧಿ ರಜತ್!? ಅದೃಷ್ಟ ಖುಲಾಯಿಸೋ ಮೊದಲ ದಾರಿ!