ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಇಂದು ಕಾಂಗ್ರೆಸ್ ಸೇರ್ಪಡೆ!

ಕಾರವಾರ:- ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಇಂದೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕೈ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಚಿಕ್ಕೋಡಿ: ದಾಖಲೆ ಇಲ್ಲದ 16 ಲಕ್ಷ ಹಣ ಸೀಜ್, ಇಬ್ಬರು ಅರೆಸ್ಟ್! ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ 2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಹಲವು ಸಭೆಗಳನ್ನೂ ನಡೆಸಿದ್ದ ಹೆಬ್ಬಾರ್, ರಾಜ್ಯಸಭಾ ಚುನಾವಣೆ ವೇಳೆ ಮತದಾನ ಮಾಡದೇ ಸೈಲೆಂಟ್ ಆಗಿದ್ದರು ಅಲ್ಲದೇ ಆಗಾಗ್ಗೆ ಸಿಎಂ … Continue reading ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಇಂದು ಕಾಂಗ್ರೆಸ್ ಸೇರ್ಪಡೆ!