ಚಿತ್ರರಂಗದಿಂದ ಬ್ಯಾನ್ ಆಗ್ತಾರಾ ದರ್ಶನ್!?.. ಕಿಚ್ಚ ಸುದೀಪ್ ಹೇಳಿದ್ದು ಹೀಗೆ..!?

ಚಿತ್ರರಂಗದಿಂದ ದರ್ಶನ್‌ ಬ್ಯಾನ್ ಆಗುವ ವಿಚಾರವಾಗಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಬ್ಯಾನ್‌ ಮಾಡಲು ನಾವ್ಯಾರು ಕಾನೂನು ಅಲ್ಲ. ಕೇಸ್‌ನಿಂದ ಹೊರಗೆ ಬಂದ್ರೆ ಬ್ಯಾನ್‌ ಅನ್ನೋದು ಬರೋದೆ ಇಲ್ಲ. ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಆಗಿದೆ -ಅಶ್ವಥ್ ನಾರಾಯಣ್..! ಇಲ್ಲಿ ಬ್ಯಾನ್‌ ಅನ್ನೋದಕ್ಕಿಂತ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ಮುಖ್ಯ. ಕೆಲ ವಾರಗಳ ಹಿಂದೆಯಷ್ಟೇ ನನ್ನ ಮೇಲೂ ಬ್ಯಾನ್‌ ಎಂಬ ಕೂಗು ಕೇಳಿಬಂದಿತ್ತು. ಹಾಗಾಗಿ ಬ್ಯಾನ್‌ ಮಾಡೋದು ಮುಖ್ಯ ಅಲ್ಲ ನ್ಯಾಯ ಅನ್ನೋದು ಮುಖ್ಯ. … Continue reading ಚಿತ್ರರಂಗದಿಂದ ಬ್ಯಾನ್ ಆಗ್ತಾರಾ ದರ್ಶನ್!?.. ಕಿಚ್ಚ ಸುದೀಪ್ ಹೇಳಿದ್ದು ಹೀಗೆ..!?