David Warner: ನಿವೃತ್ತಿ ನಿರ್ಧಾರ ಹಿಂಪಡೆಯುತ್ತಾರಾ ಡೇವಿಡ್ ವಾರ್ನರ್!

ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ್ದಾರೆ. Karnataka Rain: ಜುಲೈ 12 ರವರೆಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ! ಅಂತಾರಾಷ್ಟ್ರೀಯ ವೃತ್ತಿಜೀವನ ಮುಗಿದಿದೆ. ಆದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವುದಾದರೆ ನಾನು ಮತ್ತೆ ಆಸ್ಟ್ರೇಲಿಯಾ ಪರ ಕಣಕ್ಕಿಳಿಯಲಿದ್ದೇನೆ ಎಂದರು. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಡೇವಿಡ್ ವಾರ್ನರ್, ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಪರ ಆಡಲು ನಾನು ಮುಕ್ತನಾಗಿದ್ದೇನೆ. ಈ ಟೂರ್ನಿಗೆ ಆಯ್ಕೆಯಾಗುವುದಾದರೆ ನಾನು ಕಂಬ್ಯಾಕ್ … Continue reading David Warner: ನಿವೃತ್ತಿ ನಿರ್ಧಾರ ಹಿಂಪಡೆಯುತ್ತಾರಾ ಡೇವಿಡ್ ವಾರ್ನರ್!