ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಸಂಸದ ಕೋಟಾ ಶ್ರೀನಿವಾಸ್​ ಪೂಜಾರಿ

ಬೆಂಗಳೂರು: ಭ್ರಷ್ಟಾಚಾರ ಮಾಡದಿದ್ದರೂ ತನ್ನ ಮೇಲೆ ಆರೋಪ ಮಾಡಿದ್ದಾರೆ ಎಂದು ಈ ಆರೋಗಳನ್ನು ವಿರೋಧಿಸಿ ಇಂದು ಮಾಜಿ ಸಚಿವ ಹಾಗು ಸಂಸದ ಕೋಟಾ ಶ್ರೀನಿವಾಸ್​ ಪೂಜಾರಿಯವರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ, ಇವರೇನು ಹಾಗೆ ಹೇಳೋದು: DKS ವಿರುದ್ಧ ನಿಖಿಲ್ ಕಿಡಿ! ಈ ವೇಳೆ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವಾರದ ಹಿಂದೆ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆದಿದ್ದೆ, ಸದನದ ಒಳಗೂ ಹಾಗು ಹೊರಗೂ ನನ್ನ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಸಂಸದ ಕೋಟಾ ಶ್ರೀನಿವಾಸ್​ ಪೂಜಾರಿ