Leader Of Opposition In Lok Sabha: ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಪಟ್ಟನಾ!?

ನವದೆಹಲಿ: ಒಂದೆಡೆ ಸರ್ಕಾರ ರಚಿಸಲು ಎನ್‍ಡಿಎ ಕಸರತ್ತು ನಡೆಸಿದರೆ, ಇತ್ತ ಕಾಂಗ್ರೆಸ್‍ನಲ್ಲಿ ವಿಪಕ್ಷ ಸ್ಥಾನವನ್ನು ಯಾರು ಅಲಂಕರಿಸಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ವಿಪಕ್ಷ ಸ್ಥಾನ ರಾಹುಲ್ ಗಾಂಧಿಯವರಿಗೆ ಬಹುತೇಕ ಫಿಕ್ಸ್ ಆಗಿದೆ. ರಾಹುಲ್‍ಗೆ ಮತ್ತೆ ದೊಡ್ಡ ಜವಾಬ್ದಾರಿ ನೀಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ. ಆದರೆ ಶಶಿತರೂರ್ , ಗೌರವ್ ಗೊಗೋಯ್ ಕೂಡ ವಿರೋಧ ಪಕ್ಷದ ನಾಯಕರಾಗಲು ಆಕಾಂಕ್ಷಿಗಳಾಗಿದ್ದಾರೆ. ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.! ಕಾಂಗ್ರೆಸ್ … Continue reading Leader Of Opposition In Lok Sabha: ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಪಟ್ಟನಾ!?