ಮುಂಬೈ ಇಂಡಿಯನ್ಸ್​ ತಂಡಕ್ಕೆ ಗುಡ್ ಬಾಯ್ ಹೇಳ್ತಾರಾ ರೋಹಿತ್ ಶರ್ಮಾ!?

ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸೂಚನೆ ನೀಡಿದ್ದಾರೆ. ಶನಿವಾರ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ತನ್ನ ಮಾಜಿ ಸಹಪಾಠಿ, ಕೆಕೆಆರ್ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಇಬ್ಬರು ಮುಂಬೈ ಇಂಡಿಯನ್ಸ್ ತಂಡದಲ್ಲಿನ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಮಾತನಾಡಿದ್ದಾರೆ. ಡಿಕೆಶಿ ಮೇಲೆ ಆರೋಪ ಮಾಡಿ ತಗ್ಲಾಕ್ಕೊಂಡ್ರಾ ದೇವರಾಜೇಗೌಡ!?.. ಹಳೇ ಕೇಸ್​ಗಳು ರೀ ಓಪನ್ ಅಭಿಷೇಕ್ ಜೊತೆ ಮಾತನಾಡುತ್ತಾ, ಎಲ್ಲವೂ ಒಂದೊಂದಾಗಿ ಬದಲಾಗುತ್ತಿದೆ. ಏನೇ … Continue reading ಮುಂಬೈ ಇಂಡಿಯನ್ಸ್​ ತಂಡಕ್ಕೆ ಗುಡ್ ಬಾಯ್ ಹೇಳ್ತಾರಾ ರೋಹಿತ್ ಶರ್ಮಾ!?