ಉದ್ಯಮಿ ಕೈ ಹಿಡಿಯುತ್ತಾರಾ ಮೋಹಕತಾರೆ ರಮ್ಯಾ!?

ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂದಿನಗರದ ಗಲ್ಲಿಗಲ್ಲಿಗಳಲ್ಲಿ ಇವತ್ತು ಕೇಳಿ ಬಂತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ. ರಾಜಸ್ಥಾನದ ಲ್ಲಿ ಆರತಕ್ಷತೆ ನಡೆಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನು ಅವರ ಆಪ್ತರು ಕೂಡ ಖಚಿತ ಪಡಿಸಿದ್ದಾರೆ. ಇಂದು ರಾತ್ರಿಯೇ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ DCM ಡಿಕೆಶಿ: ಕಾರಣ ಇಲ್ಲಿದೆ! ಈ ಕುರಿತು ಪ್ರತಿಕ್ರಿಯೆ ನೀಡಿರುವ ರಮ್ಯಾ, ಇದೊಂದು ರೂಮರ್ಸ್ … Continue reading ಉದ್ಯಮಿ ಕೈ ಹಿಡಿಯುತ್ತಾರಾ ಮೋಹಕತಾರೆ ರಮ್ಯಾ!?