ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ – ಕೊತ್ತೂರು ಮಂಜುನಾಥ್

ಕೋಲಾರ:- ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಬಹುಮತ ಅನಿವಾರ್ಯವಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಅವ್ರು ಹೇಳಿದ್ರು. ಅನುಮಾನಾಸ್ಪದವಾಗಿ 5 ಸೀಳುನಾಯಿಗಳು ಸಾವು.. ವಿಷಪ್ರಾಶನದ ಶಂಕೆ ! ಇಂದು ನಗರದಲ್ಲಿ ವಿವಿಧ ಶಾಲಾ ಕಾಲೇಜುಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರವಾಗಿ ಚುನಾವಣಾ … Continue reading ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ – ಕೊತ್ತೂರು ಮಂಜುನಾಥ್