ಪಾಕ್ ಚುನಾವಣೆ: ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರರು ಗೆಲುವು, ಏಕೀಕೃತ ಸರ್ಕಾರಕ್ಕೆ ಕರೆ

ರಾವಲ್ಪಿಂಡಿ: ಪಾಕಿಸ್ತಾನದಲ್ಲಿ ಗುರುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ಬೆಂಬಲಿತರು 100 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ “ಏಕೀಕೃತ” ಸರ್ಕಾರಕ್ಕೆ ಕರೆ ನೀಡಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆದ ಎರಡು ದಿನಗಳ ನಂತರ ದೇಶ ಅತಂತ್ರ ಸಂಸತ್ ಹೊಂದುವ ಹಾದಿಯಲ್ಲಿದೆ ಎಂಬ ಅಂಶದ ಹಿನ್ನೆಲೆಯಲ್ಲಿ ಮುನೀರ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ … Continue reading ಪಾಕ್ ಚುನಾವಣೆ: ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರರು ಗೆಲುವು, ಏಕೀಕೃತ ಸರ್ಕಾರಕ್ಕೆ ಕರೆ