ರೈತರಿಗೆ ಕೊಟ್ಟ ವಕ್ಫ್ ನೋಟಿಸ್ ಕೂಡಲೇ ಹಿಂಪಡೆಯಿರಿ: ರಾಜ್ಯ ಸರ್ಕಾರದ ಖಡಕ್ ಸೂಚನೆ!

ಬೆಂಗಳೂರು:- ರೈತರು, ಮಠಗಳ ಆಸ್ತಿಯ ಪಹಣಿಯಲ್ಲಿ ವಕ್ಫ್ ಆಸ್ತಿ, ಕರ್ನಾಟಕ ಸರ್ಕಾರ ಎಂದು ದಾಖಲಾಗಿ ರಾಜ್ಯಾದ್ಯಂತ ವಿವಾದ ಸೃಷ್ಟಿಯಾಗಿದೆ. ಅಲ್ಲದೇ ಇದೇ ವಿಚಾರ ಇಟ್ಟುಕೊಂಡು ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕುತ್ತಿದೆ. ಆಲದಮರಕ್ಕೆ ನಿನ್ನನ್ನು ನೇಣು ಹಾಕಿ ಸಾಯಿಸ್ಬೇಕು: ಸಚಿವ ಜಮೀರ್ ವಿರುದ್ಧ ಮುತಾಲಿಕ್ ಕಿಡಿ! ಇನ್ನೂ ವಿವಾದ ಭುಗಿಲೇಳುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ … Continue reading ರೈತರಿಗೆ ಕೊಟ್ಟ ವಕ್ಫ್ ನೋಟಿಸ್ ಕೂಡಲೇ ಹಿಂಪಡೆಯಿರಿ: ರಾಜ್ಯ ಸರ್ಕಾರದ ಖಡಕ್ ಸೂಚನೆ!