ಸಂವಿಧಾನ ಇಲ್ಲದಿದ್ದರೆ ನಮ್ಮ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ: ಡಿಕೆಶಿ!

ಬೆಂಗಳೂರು:- ಸಂವಿಧಾನ ಇಲ್ಲದಿದ್ದರೆ ನಮ್ಮ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ನಮ್ಮೆಲ್ಲರ ಪುಣ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ಮಾಡಿದ್ದಾರೆ. ಇಂದು ನಮ್ಮ ಸಂವಿಧಾನ ಅನುಷ್ಠಾನ ತಂದ ಪವಿತ್ರ ದಿನ. ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ಎಲ್ಲರ ಧರ್ಮ, ಜಾತಿ ಒಂದೇ ಎಂದು ಸಾರಿದ ಪವಿತ್ರವಾದ ದಿನವಿದು. ಸಂವಿಧಾನ ನಮ್ಮ ಬದಕು, ಇದನ್ನು ನೆಹರು ನಾಯಕತ್ವದಲ್ಲಿ ಅಂಬೇಡ್ಕರ್ ಅವರಿಗೆ ಜವಾಬ್ದಾರಿ ಕೊಟ್ಟರು. ಸಂವಿಧಾನ ನಮಗೆ ನಾವು ಅರ್ಪಿಸಿದ ದಿನ. ಸಂವಿಧಾನ … Continue reading ಸಂವಿಧಾನ ಇಲ್ಲದಿದ್ದರೆ ನಮ್ಮ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ: ಡಿಕೆಶಿ!