8 ಮರಿಗಳಿಗೆ ಜನ್ಮ ನೀಡಿದ ತೋಳ : ಮರಿಗಳ ರಕ್ಷಣೆಗೆ ಕ್ರಮವಹಿಸಿದ ಅರಣ್ಯ ಇಲಾಖೆ
ಕೊಪ್ಪಳ: ಬಂಕಾಪುರಧಾಮದಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ. ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚಿಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ. ಸಫಾರಿ ವೇಳೆ ಪ್ರವಾಸಿಗರನ್ನು ಅಟ್ಟಾಡಿಸಿದ ಒಂಟಿ ಸಲಗ : ಪ್ರವಾಸಿಗರು ಬಚಾವ್ ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು … Continue reading 8 ಮರಿಗಳಿಗೆ ಜನ್ಮ ನೀಡಿದ ತೋಳ : ಮರಿಗಳ ರಕ್ಷಣೆಗೆ ಕ್ರಮವಹಿಸಿದ ಅರಣ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed