ಆಸ್ಪತ್ರೆಗಳಲ್ಲಿ ಇತ್ತೀಚೆಗೆ ಬಾಣಂತಿಯಕ ಸಾವು ಕೇಸ್. ಜನರನ್ನು ಆತಂಕಕ್ಕೀಡು ಮಾಡಿತ್ತು. ಇದೀಗ ಆಸ್ಪತ್ರೆಗೆ ಹೊಟ್ಟೆ ನೋವು ಎಂದು ಬಂದ ಮಹಿಳೆ ಸಾವನ್ನಪ್ಪಿದ್ದಾರೆ.
ಮೆಡಿಸಿನ್ ಓವರ್ಡೋಸ್ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ.