Polluted Water: ಕಲುಷಿತ ನೀರು ಸೇವಿಸಿ ಮಹಿಳೆ ಸಾವು!

ದಾವಣಗೆರೆ:- ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ. ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಗುಂಡಿ ಗಂಡಾಂತರ: ಇದೇನಾ Brand Bengaluru!?, ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್‌ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ … Continue reading Polluted Water: ಕಲುಷಿತ ನೀರು ಸೇವಿಸಿ ಮಹಿಳೆ ಸಾವು!