ಪಾದಚಾರಿಗೆ ಕಾರು ಡಿಕ್ಕಿ, ಕಾಂಪೌಂಡ್ ಗೋಡೆಗೆ ಎಸೆದು ನೇತಾಡಿದ ಮಹಿಳೆ ; ವಿಡಿಯೋ ವೈರಲ್

ದಕ್ಷಿಣ ಕನ್ನಡ : ಮಂಗಳೂರಿನ ಬಿಜೈ ಬಳಿ ಭೀಕರ ಅಪಘಾತದ ಮೂಲಕ ಕೊಲೆ ಯತ್ನ ನಡೆದಿದೆ. ಸತೀಶ್ ಕುಮಾರ್.ಕೆ.ಎಂ ಎಂಬವರು ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯಾಗಿದ್ದು, ಮುರಳಿ ಪ್ರಸಾದರವರು ಇವರ ಎದುರು ಮನೆಯ ನಿವಾಸಿಯಾಗಿರುತ್ತಾರೆ. ಸತೀಶ್ ಕುಮಾರ್.ಕೆ.ಎಂ ರವರಿಗೆ ಮುರಳಿ ಪ್ರಸಾದ್ ಹಾಗೂ ಅವರ ಮನೆಯವರೊಂದಿಗೆ ಮೊದಲಿನಿಂದಲು ಸದಾಕಾಲ ತಂಟೆತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಹಿಂದೆ ಮುರಳಿ ಪ್ರಸಾದ ತಂದೆಯವರು ನಡೆದುಕೊಂಡು ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬಾತನು ಕಾರಣ ವಿಲ್ಲದೆ ಬೈಕ್ನಲ್ಲಿ ಬಂದು ತಾಗಿಸಿಕೊಂಡು … Continue reading ಪಾದಚಾರಿಗೆ ಕಾರು ಡಿಕ್ಕಿ, ಕಾಂಪೌಂಡ್ ಗೋಡೆಗೆ ಎಸೆದು ನೇತಾಡಿದ ಮಹಿಳೆ ; ವಿಡಿಯೋ ವೈರಲ್