ಬೆಂಗಳೂರು:- ಬೆಂಗಳೂರಿನ ನಾಗಸಂದ್ರದ ರಾಮಯ್ಯ ಲೇಔಟ್ನಲ್ಲಿರುವ ಮನೆಯಲ್ಲಿ ಮಹಿಳೆಯೊಬ್ಬರು ತನ್ನ 5 ವರ್ಷದ ಮಗಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಿಟ್ ಮ್ಯಾನ್ ಫ್ಯಾನ್ಸ್ ಗೆ ಗುಡ್ ನ್ಯೂಸ್: ಹಾರ್ದಿಕ್ ಔಟ್, ಮತ್ತೆ MI ನಾಯಕನಾಗಿ ರೋಹಿತ್ ಶರ್ಮಾ! ಕಾರಣ ಇಷ್ಟೇ!
ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ಮಹಿಳೆ, ಮಗಳು ರೋಷಿಣಿಯನ್ನು ಕೊಲೆ ಮಾಡಿ ಸೀಲಿಂಗ್ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಿಳೆ ಡೆತ್ನೋಟ್ ಕೂಡ ಬರೆದಿಟ್ಟಿದ್ದು, ಪತಿಯ ಅನೈತಿಕ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾರೆ. ಶ್ರುತಿಯ ಪತಿಯನ್ನು ವಶಕ್ಕೆ ಪಡೆದು ಬಾಗಲಗುಂಟೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.