ಮಹಿಳೆ ಕಿಡ್ನ್ಯಾಪ್ ಕೇಸ್.. ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!

ಬೆಂಗಳೂರು:-ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಧಪಟ್ಟಂತೆ ಎಚ್​ಡಿ ರೇವಣ್ಣಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಲಾಗಿದೆ. ಪೆನ್ ಡ್ರೈವ್ ಕೇಸ್…ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ! ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೆಚ್​.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಷರತ್ತು ಬದ್ಧ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ರೇವಣ್ಣ ಅವರು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಎಸ್ಐಟಿ ಬಂಧನದ ಬಳಿಕ ಹೆಚ್‌.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ಇಂದು ಜಾಮೀನಿನ ಅರ್ಜಿ ವಿಚಾರಣೆ ಮುಂದುವರಿದಿದ್ದು, … Continue reading ಮಹಿಳೆ ಕಿಡ್ನ್ಯಾಪ್ ಕೇಸ್.. ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!