ಕಾಡಾನೆ ದಾಳಿಗೆ ಮಹಿಳೆ ಬಲಿ ; ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

 ಹಾಸನ : ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಶೀಲಮ್ಮ (47) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.   ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುಶೀಲಮ್ಮ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು,  ಸೊಂಡಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದಿದೆ. ಆನೆ ದಾಳಿಯಿಂದ ಸ್ಥಳದಲ್ಲೇ ಸುಶೀಲಮ್ಮ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ … Continue reading ಕಾಡಾನೆ ದಾಳಿಗೆ ಮಹಿಳೆ ಬಲಿ ; ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ