ನಡುರಸ್ತೆಯಲ್ಲೇ ಮಹಿಳಾ‌ ಟ್ರಾಫಿಕ್ ಪೊಲೀಸ್ ಪೇದೆಗೆ ಅವಾಜ್: ವ್ಯಕ್ತಿ ವಿರುದ್ಧ ಕೇಸ್ ದಾಖಲು!

ಬೆಂಗಳೂರು:- ಮಹಿಳಾ‌ ಟ್ರಾಫಿಕ್ ಪೊಲೀಸ್ ಪೇದೆಗೆ ವ್ಯಕ್ತಿಯೋರ್ವ ರಸ್ತೆಯಲ್ಲಿಯೇ ಅವಾಜ್ ಹಾಕಿರುವ ಘಟನೆ ಹುಳಿಮಾವು ಬಳಿಯ ಸಾಯಿ ಗಾರ್ಮೆಂಟ್ಸ್ ಬಳಿಯಲ್ಲಿ ಜರುಗಿದೆ. Mobile Charging Tips: ದಿನಕ್ಕೆ ಎಷ್ಟು ಬಾರಿ ಫೋನ್​​ ಚಾರ್ಜ್​​ ಮಾಡ್ಬೇಕು ಗೊತ್ತಾ? ನೀವು ತಿಳಿಯಲೇಬೇಕು! ನಿನ್ನೆ ಮದ್ಯಾಹ್ನ ಈ ಘಟನೆ ನಡೆದಿದ್ದು, ತಡರಾತ್ರಿ ಬೆಳಕಿಗೆ ಬಂದಿದೆ. ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಅವಾಜ್ ಹಾಕಿದ್ದಾನೆ. ಅವಾಜ್ ಹಾಕಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದ್ದು, ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading ನಡುರಸ್ತೆಯಲ್ಲೇ ಮಹಿಳಾ‌ ಟ್ರಾಫಿಕ್ ಪೊಲೀಸ್ ಪೇದೆಗೆ ಅವಾಜ್: ವ್ಯಕ್ತಿ ವಿರುದ್ಧ ಕೇಸ್ ದಾಖಲು!