ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೇಣಿಗೆ ಶರಣು: ಸಾವಿಗೆ ಕಾರಣ?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಹಿಳೆಯೋರ್ವರು ನೇಣಿಗೆ ಶರಣಾಗಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನಂದಿನಿ ಸೂಸೈಡ್ ಮಾಡಿಕೊಂಡಿದ್ದು, ವ್ಯಕ್ತಿಯ ಕಿರುಕುಳದ ಆರೋಪ ಮಾಡಲಾಗಿದೆ. ಬೆಂಕಿ ಅವಘಡ: ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್! ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ನಂದಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ. ಇನ್ನೂ ನಂದಿನಿ ಅವರು, 8 ವರ್ಷಗಳ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು … Continue reading ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೇಣಿಗೆ ಶರಣು: ಸಾವಿಗೆ ಕಾರಣ?