Bangalore: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ!

ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಕೊಲೆ ಮಾಡಿ ಬೆಂಕಿ ಹಚ್ಚಿ ಆರೋಪಿಗಳು ಎಸ್ಕೇಪ್ ಆಗಿರುವ ಶಂಕೆಯಾಗಿದ್ದು, ಒಂದು ಚಿಟಿಕೆ ಅರಿಶಿನದಿಂದ ಲೆಕ್ಕವಿಲ್ಲದಷ್ಟು ಪ್ರಯೋಜನಗಳಿವೆ: ಹೀಗೆ ಮಾಡಿದ್ರೆ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು.! ದುಷ್ಕರ್ಮಿಗಳು ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕೊಲೆ ಮಾಡಿ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸ್ರು ಭೇಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.