ಮೋದಿ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ – ವೆಜಿಗ್ನಶ ಮೇವಾನಿ!

ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಅಮೂಲ್ಯ ವಾದ ಸಂವಿಧಾನ ನೀಡಿದ್ದಾರೆ. ಆದರೆ ಅದೇ ಸಂವಿಧಾನವನ್ನು ಬಿಜೆಪಿಯವರು ಸುಟ್ಟು ಹಾಕಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದಿನಿತು ಮಾತನಾಡಲಿಲ್ಲ ಎಂದು ಗುಜರಾತ ಶಾಸಕ ಜಿಗ್ನಶ ಮೇವಾನಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು. ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗದಿದ್ದರೆ ಭಾರತದಲ್ಲಿ ಹಿಂದೂ ಬಾವುಟ ಹಾರುತ್ತಿರಲಿಲ್ಲ – ಲಾಡ್! ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ನಿಮಿತ್ತ ಕಾಂಗ್ರೆಸ್ ವತಿಯಿಂದ ಇಲ್ಲಿಯ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ … Continue reading ಮೋದಿ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ – ವೆಜಿಗ್ನಶ ಮೇವಾನಿ!