ನಿಮಗೆ ಗೊತ್ತೆ..? ಪುರುಷರಿಗಿಂತ ಮಹಿಳೆಯರು ಗಸಗಸೆ ತಿಂದ್ರೆ ಹೆಚ್ಚು ಲಾಭ: ಕೇಳಿದ್ರೆ ಶಾಕ್ ಆಗ್ತೀರಿ!

ಗಸಗಸೆಯು ಸಸ್ಯದಿಂದ ಪಡೆಯುವ ಈ ಎಣ್ಣೆಬೀಜ ಬೆಳ್ಳುಳ್ಳಿ ಮತ್ತು ಸಾಸಿವೆಯ ಹೊರತಾಗಿ, ಭಾರತೀಯ ಅಡಿಗೆಮನೆಯಲ್ಲಿ ಕಂಡುಬರುವ ಸ್ಥಿರ ಮಸಾಲೆ ಪದಾರ್ಥವಾಗಿದೆ. ಇದನ್ನು ಹಿಂದಿಯಲ್ಲಿ ಖುಸ್ ಖುಸ್ ಎಂದೂ, ತಮಿಳಿನಲ್ಲಿ ಕಸಕಸ ಎಂದೂ, ತೆಲುಗಿನಲ್ಲಿ ಗಸಗಸುಲು ಎಂದೂ ಕರೆಯಲಾಗುವ, ಹೂಗಳಿಂದ ತುಂಬಿರುವ ಸಸ್ಯವಾದ ಗಸಗಸೆಯನ್ನು ಆಗ್ನೇಯ ಯೂರೋಪ್ ಮತ್ತು ಪೂರ್ವ ಹಾಗೂ ದಕ್ಷಿಣ ಏಷ್ಯಾದಾದ್ಯಂತ ಹೆಚ್ಚು ಬೆಳೆಯಲಾಗುತ್ತದೆ. ಗಸಗಸೆ ಮತ್ತು ಅದರ ಎಣ್ಣೆಯು ಮಹಿಳೆಯರ ಬಂಜೆತನ ನಿವಾರಣೆಗೆ ಪ್ರಯೋಜನಕಾರಿಯಾಗಿದೆ. ಇದು ಫಲವತ್ತತೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಗಸಗಸೆಯಲ್ಲಿರುವ ಲಿನಿನ್ ಅಂಶವು … Continue reading ನಿಮಗೆ ಗೊತ್ತೆ..? ಪುರುಷರಿಗಿಂತ ಮಹಿಳೆಯರು ಗಸಗಸೆ ತಿಂದ್ರೆ ಹೆಚ್ಚು ಲಾಭ: ಕೇಳಿದ್ರೆ ಶಾಕ್ ಆಗ್ತೀರಿ!