Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
ಋತುಸ್ರಾವ ಅಥವಾ ಪೀರಿಯಡ್ಸ್ ಆದಾಗ ಒಬ್ಬೊಬ್ಬ ಹೆಣ್ಣುಮಕ್ಕಳಿಗೆ ಒಂದೊಂದು ರೀತಿ ಸಮಸ್ಯೆ ಕಾಣಿಸಿಕೊಂಡು, ತೊಂದರೆಯುಂಟಾಗುವುದು ಸಾಮಾನ್ಯವಾಗಿದೆ. ವಿಶೇಷವಾಗಿ ಅಧಿಕ ರಕ್ತಸ್ರಾವ ಕಾಣಿಸಿಕೊಂಡಾಗ ಕಲೆಗಳು, ಸೆಳೆತ ಮತ್ತು ಮೂಡ್ ಸ್ವಿಂಗ್ಸ್, ದೈಹಿಕ ಅಸ್ವಸ್ಥತೆ ಗುರಿಯಾಗುವುದಲ್ಲದೆ, ಮಾನಸಿಕವಾಗಿಯೂ ಹಿಂಸೆ ಅನುಭವಿಸುತ್ತಾರೆ.. ಇನ್ನೂ ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಾರದು ಎಂಬ ಬಗ್ಗೆ ನಿಮ್ಮ ಹಿರಿಯರಿಂದ ನೀವು ಆಗಾಗ್ಗೆ ಕೇಳಿರಬಹುದು. ವಾಸ್ತವವಾಗಿ ಮುಟ್ಟಿನ ಸಮಯದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ಮೋನ್ ಬದಲಾವಣೆಗಳಿಂದಾಗಿ ಗರ್ಭಾಶಯದ ಸಂಕೋಚನ, ಊತ ಮುಂತಾದ ಹಲವಾರು ಸಮಸ್ಯೆಗಳಿವೆ. ಅಂತಹ ಪರಿಸ್ಥಿತಿಯಲ್ಲಿ, ಶೀತ … Continue reading Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed