ನಡುರಸ್ತೆಯಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ಮಹಿಳೆಯರು

ಬೆಳಗಾವಿ : ನಡು ರಸ್ತೆಯಲ್ಲೇ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ನಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯೆ ವಾಣಿಶ್ರೀಯ ಪತಿ ಬಸವರಾಜ ಸೀತಮನಿ ಎಂಬಾತ ಕೆಲ ದಿನಗಳ ಹಿಂದೆ ಪರಸ್ತ್ರೀ ಜೊತೆಗೆ ಓಡಿ ಹೋಗಿದ್ದ. ಮಾರಿಹಾಳ ಗ್ರಾಮದ ಮಾಸಾಬಿ ಸೈಯದ್ ಎಂಬಾಕೆ ಬಸವರಾಜ ಸೀತಮನಿ ಜೊತೆಗೆ ಓಡಿ ಹೋಗಿದ್ದು, ಈ ಬಗ್ಗೆ ವಾಣಿಶ್ರೀ ಪೊಲೀಸ್‌ ಠಾಣೆಯಲ್ಲಿ ದೂರನ್ನು ನೀಡಿದ್ದರು. ಎರಡು ಮಕ್ಕಳನ್ನ ಬಿಟ್ಟು ಓಡಿ ಹೋಗಿದ್ದ ಈ ಜೋಡಿ,ಮತ್ತೆ ಎರಡು ತಿಂಗಳ ಬಳಿಕ … Continue reading ನಡುರಸ್ತೆಯಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ಮಹಿಳೆಯರು