Shrama Shakti Scheme: ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 50 ಸಾವಿರ ರೂ. ಸಾಲ! 25 ಸಾವಿರ ಫ್ರೀ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆ ಯಶಸ್ವಿಯಾಗಿದೆ. ಈ ನಡುವೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಇದೀಗ ಕಾಂಗ್ರೆಸ್ ಸರ್ಕಾರ “ಶ್ರಮ ಶಕ್ತಿ” ಯೋಜನೆಯನ್ನು ಜಾರಿಗೆ ತಂದಿದೆ. ಈ ಶ್ರಮ ಶಕ್ತಿ ಯೋಜನೆಯ ಮೂಲಕ 50 ಸಾವಿರ ರೂ. ಸಾಲ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ 250000 ರೂ. ಮರುಪಾವತಿ ಮಾಡಿದರೆ, ಉಳಿದ 25000 ರೂ. ಸಹಾಯಧನವನ್ನು ನೀಡಲು ಸರ್ಕಾರ … Continue reading Shrama Shakti Scheme: ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 50 ಸಾವಿರ ರೂ. ಸಾಲ! 25 ಸಾವಿರ ಫ್ರೀ