ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಿ – ಶಾಸಕ ಗಣಿಗ ರವಿಕುಮಾರ್

ಮಂಡ್ಯ :- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ತಿಳಿಸಿದರು. ಮೈಕ್ರೋ ಫೈನಾನ್ಸ್ ಕಿರುಕುಳ: ಅಮ್ಮನ ಬಳಿಕ ಮಗನೂ ಸೂಸೈಡ್! ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ವತಿಯಿಂದ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಹಾಗೂ ಸೋಲಾರ್ ಬೀದಿ ದೀಪಗಳನ್ನು ಶನಿವಾರ ಅನಾವರಣಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಹಲವು ಗಾರ್ಮೆಂಟ್ಸ್ ಕಾರ್ಖಾನೆಗಳಿದ್ದು, ಜಿಲ್ಲೆಯ ವಿವಿಧೆಡೆಯಿಂದ … Continue reading ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಿ – ಶಾಸಕ ಗಣಿಗ ರವಿಕುಮಾರ್