Womens Asia Cup: ಹ್ಯಾಟ್ರಿಕ್​ ಜಯ: ಸೆಮಿಫೈನಲ್ ಗೆ ಭಾರತ ! Wom

ಭಾರತ ತಂಡ ಮಹಿಳಾ ಏಷ್ಯಾಕಪ್​ ಟಿ20 ಟೂರ್ನಿಯಲ್ಲಿ ನೇಪಾಳ ವಿರುದ್ಧ 82 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್​ ಹಂತಕ್ಕೇರಿದೆ. Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ! ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಲೀಗ್​ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ ತಂಡ ಆರಂಭಿಕ ಆಟಗಾರ್ತಿಯಾದ ದಯಾಳನ್‌ ಹೇಮಲತಾ(47) ಮತ್ತು ಶಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್​ ನೆರವಿನಿಂದ … Continue reading Womens Asia Cup: ಹ್ಯಾಟ್ರಿಕ್​ ಜಯ: ಸೆಮಿಫೈನಲ್ ಗೆ ಭಾರತ ! Wom