Women’s Conference: ಜ. 6 ಮತ್ತು 7 ರಂದು ರಾಜ್ಯ ಮಟ್ಟದ ಮಹಿಳಾ ಸಮಾವೇಶ: ಕೇಂದ್ರ ಸಚಿವರಿಂದ ಉದ್ಗಾಟನೆ!

ಬೆಂಗಳೂರು: ಶಂಕರಪುರದ ಶಂಕರಮಠದ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (Akhila Karnataka Brahmin Mahasabha) ಜ 6 ಮತ್ತು 7 ರಂದು ಆಯೋಜಿಸಿರುವ ಅಭಿಜಾತೆ-2024-ರಾಜ್ಯ ಮಟ್ಟದ ಮಹಿಳಾ ಸಮಾವೇಶವನ್ನು (Women’s Conference) ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ಹಲವು ಸಾಂಸ್ಕೃತಿಕ-ಕಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಅದಮ್ಯಚೇತನ ಮುಖ್ಯಸ್ಥರಾದ ತೇಜಸ್ವಿನಿ ಅನಂತ್ ಕುಮಾರ್, ಎಕೆಬಿಎಂಎಸ್ ಕಾರ್ಯಾಧ್ಯಕ್ಷರಾದ ಮೇದಿನಿ ಉದಯ್ ಗರುಡಾಚಾರ್, ರಾಜಮಾತೆ ಪ್ರಮೋದಾ ದೇವಿ ಒಡೆಯರ್, ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ್ ಜೋಷಿ, ಶಿಕ್ಷಣ … Continue reading Women’s Conference: ಜ. 6 ಮತ್ತು 7 ರಂದು ರಾಜ್ಯ ಮಟ್ಟದ ಮಹಿಳಾ ಸಮಾವೇಶ: ಕೇಂದ್ರ ಸಚಿವರಿಂದ ಉದ್ಗಾಟನೆ!