Yogi Adityanath: ನನ್ನ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆಗೆ ಪ್ರಮುಖ ಆದ್ಯತೆ: ಯೋಗಿ ಆದಿತ್ಯನಾಥ್!
ಲಕ್ನೋ:ನನ್ನ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ ಎಂದು UP ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ: ರೆಡ್ ಅಲರ್ಟ್! ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು,ಲಕ್ನೋದಲ್ಲಿ ಜಲಾವೃತ ರಸ್ತೆಯೊಂದರಲ್ಲಿ ಪುರುಷರ ಗುಂಪೊಂದು ಮಹಿಳೆಯ ಮೇಲೆ ಮಳೆ ನೀರನ್ನು ಎರಚಿ, ಹಲ್ಲೆ ನಡೆಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರೋಪಿಗಳಿಗಾಗಿ ಅಧಿಕಾರಿಗಳು ಕೇವಲ “ಸದ್ಭಾವನಾ ರೈಲನ್ನು” ಓಡಿಸುವುದಿಲ್ಲ. ಅದರ … Continue reading Yogi Adityanath: ನನ್ನ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆಗೆ ಪ್ರಮುಖ ಆದ್ಯತೆ: ಯೋಗಿ ಆದಿತ್ಯನಾಥ್!
Copy and paste this URL into your WordPress site to embed
Copy and paste this code into your site to embed