Womens T20 World Cup: ಆರಂಭಿಕ ಪಂದ್ಯದಲ್ಲೇ ನ್ಯೂಜಿಲೆಂಡ್‌ ಟೀಂ ವಿರುದ್ಧ ಭಾರತಕ್ಕೆ ಸೋಲು!

ಅಬುಧಾಬಿ: 2024ರ ಮಹಿಳಾ ಟಿ20 ವಿಶ್ವಕಪ್‌ನ (Womens T20 World Cup) ಆರಂಭಿಕ ಪಂದ್ಯದಲ್ಲೇ ನ್ಯೂಜಿಲೆಂಡ್‌ ಮಹಿಳಾ ತಂಡ (New Zealand Womens Team) ಭಾರತ ಮಹಿಳಾ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಸೋಫಿ ಡಿವೈನ್‌ ಸ್ಫೋಟಕ ಅರ್ಧಶತಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಭಾರತ ಮಹಿಳಾ ತಂಡದ ವಿರುದ್ಧ ಕಿವೀಸ್‌ ಗೆಲುವಿನ ನಗೆ ಬೀರಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ನ್ಯೂಜಿಲೆಂಡ್‌ ಮಹಿಳಾ ತಂಡ 4 ವಿಕೆಟ್‌ ನಷ್ಟಕ್ಕೆ … Continue reading Womens T20 World Cup: ಆರಂಭಿಕ ಪಂದ್ಯದಲ್ಲೇ ನ್ಯೂಜಿಲೆಂಡ್‌ ಟೀಂ ವಿರುದ್ಧ ಭಾರತಕ್ಕೆ ಸೋಲು!