Women’s T20 World Cup: ಫೈನಲ್‌ಗೆ ಎಂಟ್ರಿ ಕೊಟ್ಟ ನ್ಯೂಝಿಲೆಂಡ್!

ಮಹಿಳಾ ಟಿ20 ವಿಶ್ವಕಪ್ ಫೈನಲ್‌ಗೆ ನ್ಯೂಝಿಲೆಂಡ್ ಎಂಟ್ರಿ ಕೊಟ್ಟಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಮಿಫೈನಲ್​ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ನ್ಯೂಝಿಲೆಂಡ್ ಫೈನಲ್‌ಗೆ ಪ್ರವೇಶಿಸಿದೆ. ಮುಡಾ ಹಗರಣ: ಭೂ ಮಾಲೀಕ ದೇವರಾಜ್‌ ಮನೆಯಲ್ಲಿ ತಡರಾತ್ರಿವರೆಗೂ ಇಡಿ ಶೋಧ! ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಸುಝಿ ಬೆಟ್ಸ್ (26) ಹಾಗೂ ಜಾರ್ಜಿಯಾ ಪ್ಲಿಮ್ಮರ್ (33) ಉತ್ತಮ ಆರಂಭ ಒದಗಿಸಿದ್ದರು. ಆದರೆ ಆ ಬಳಿಕ … Continue reading Women’s T20 World Cup: ಫೈನಲ್‌ಗೆ ಎಂಟ್ರಿ ಕೊಟ್ಟ ನ್ಯೂಝಿಲೆಂಡ್!