ICC Womens T20 World Cup: ಬಾಂಗ್ಲಾದಿಂದ UAEಗೆ ಮಹಿಳಾ T20 ವಿಶ್ವಕಪ್ ಶಿಫ್ಟ್!

ಬಾಂಗ್ಲಾದೇಶದಲ್ಲಿ ನಡೆಯಲಿದ್ದ ಮಹಿಳೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ ಗೆ ಸ್ಥಳಾಂತರಿಸಲಾಗಿದೆ. ಶಾಲಾ ಬಿಸಿ ಊಟ ಕೊಠಡಿಯಲ್ಲಿ ಕಾಳಿಂಗ ಸರ್ಪ ಪತ್ತೆ ಆಮೇಲೇನಾಯ್ತು!? ಬಾಂಗ್ಲಾದಲ್ಲಿ ಕಳೆದ ಕೆಲವು ದಿನಗಳಲ್ಲಿ ಗಲಭೆ, ಹಿಂಸಾಚಾರಗಳು ವ್ಯಾಪಕವಾಗಿ ನಡೆದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯು ಮಂಗಳವಾರ ಈ ನಿರ್ಧಾರ ಕೈಗೊಂಡಿದೆ. ಅದರಂತೆ ಈ ಬಾರಿಯ ಮಹಿಳಾ ಟಿ20 ವಿಶ್ವಕಪ್​ ಪಂದ್ಯಗಳಿಗೆ ದುಬೈ, ಶಾರ್ಜಾ ಸ್ಟೇಡಿಯಂಗಳು ಆತಿಥ್ಯವಹಿಸಲಿದೆ. ಬಾಂಗ್ಲಾದೇಶದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ಕಾರಣ ಟೂರ್ನಿಯನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಇದಾಗ್ಯೂ … Continue reading ICC Womens T20 World Cup: ಬಾಂಗ್ಲಾದಿಂದ UAEಗೆ ಮಹಿಳಾ T20 ವಿಶ್ವಕಪ್ ಶಿಫ್ಟ್!