ಪ್ರಧಾನಿ ಮೋದಿಯನ್ನು ಮತ್ತೊಮ್ಮೆ PM ಮಾಡಲು ಪಕ್ಷಾತೀತವಾಗಿ ಕೆಲಸ – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು :- ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆ ನಿರಂತರವಾಗಿ ಸಾಗುತ್ತಿದೆ. ಮೂರನೆ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿ ಮಾಡಲು ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇವೆ. ಚಿಕ್ಕಬಳ್ಳಾಪುರ ಮತ್ತು ರಾಮನಗರ ಸಮಗ್ರ ಅಭಿವೃದ್ಧಿ ಮಾಡಿದ್ದೆ ಕುಮಾರಸ್ವಾಮಿಯವರು.. ರೋಣ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ … Continue reading ಪ್ರಧಾನಿ ಮೋದಿಯನ್ನು ಮತ್ತೊಮ್ಮೆ PM ಮಾಡಲು ಪಕ್ಷಾತೀತವಾಗಿ ಕೆಲಸ – ನಿಖಿಲ್ ಕುಮಾರಸ್ವಾಮಿ