ಕ್ರಿಟಿಕಲ್ ಕೇರ್ ನರ್ಸಿಂಗ್ ಎಕ್ಸಲೆನ್ಸ್” ಕುರಿತ ಕಾರ್ಯಾಗಾರ: ತುರ್ತು ಆರೈಕೆಯಲ್ಲಿ ಶುಶ್ರೂಷಕರಿಗೆ ತರಬೇತಿ ಅತ್ಯಗತ್ಯ

ಹುಬ್ಬಳ್ಳಿ: ತುರ್ತು ಚಿಕಿತ್ಸಾ ಘಟಕವು ಆಸ್ಪತ್ರೆಯಲ್ಲಿನ ಪ್ರಮುಖ ವಿಭಾಗಗಳಲ್ಲಿ ಒಂದಾಗಿದ್ದು, ತೀವ್ರ ಅಸ್ವಸ್ಥ ರೋಗಿಗಳ ತುರ್ತು ಆರೈಕೆಯಲ್ಲಿ ಶುಶ್ರೂಷಕರು ನಿರ್ವಹಿಸಬೇಕಾದ ವೃತ್ತಿ ಕೌಶಲ್ಯಗಳು, ಕೈಗೊಳ್ಳಬಹುದಾದ ಕ್ಷಿಪ್ರ ಕ್ರಮಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಾಗಾರಗಳು ಅತ್ಯಗತ್ಯ ಎಂದು ಶ್ರೀ ಬಾಲಾಜಿ ಆಸ್ಪತ್ರೆ ಚೇರ್ಮನ್ ಹಾಗೂ ಖ್ಯಾತ ನರರೋಗ ತಜ್ಞ ಡಾ. ಕ್ರಾಂತಿಕಿರಣ ತಿಳಿಸಿದರು. ಮುಂಬೈನ ಪ್ರತಿಷ್ಠಿತ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ಮಿನಿಮಲ್ ಅಕ್ಸೆಸ್ ಸರ್ಜರಿ ಟ್ರೈನಿಂಗ್ (ಐ.ಎಂ.ಎಂ.ಎ.ಎಸ್.ಟಿ) ಸಂಸ್ಥೆ ವತಿಯಿಂದ ನಿರಂತರ ನರ್ಸಿಂಗ್ ಶಿಕ್ಷಣ(ಸಿ.ಎನ್.ಇ)ದಡಿ ಆಸ್ಪತ್ರೆಯ … Continue reading ಕ್ರಿಟಿಕಲ್ ಕೇರ್ ನರ್ಸಿಂಗ್ ಎಕ್ಸಲೆನ್ಸ್” ಕುರಿತ ಕಾರ್ಯಾಗಾರ: ತುರ್ತು ಆರೈಕೆಯಲ್ಲಿ ಶುಶ್ರೂಷಕರಿಗೆ ತರಬೇತಿ ಅತ್ಯಗತ್ಯ