World Cup: ದಕ್ಷಿಣ ಆಫ್ರಿಕಾ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಎತ್ತಿಹಿಡಿದ ನ್ಯೂಜಿಲೆಂಡ್!

ದಕ್ಷಿಣ ಆಫ್ರಿಕಾ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಅನ್ನು ನ್ಯೂಜಿಲೆಂಡ್ ತಂಡ ಎತ್ತಿಹಿಡಿದಿದೆ. ಬಿಗ್ ಬಾಸ್ ಗೆ ಜಗದೀಶ್ ವಾಪಾಸ್ ಕರೆಸುವ ವಿಚಾರ: ಇದು ಆಗಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ ಸುದೀಪ್! ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 9ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಉಭಯ ತಂಡಗಳ ನಡುವೆ ನಡೆದ ಈ ಹೈವೋಲ್ಟೇಜ್ ಕದನದಲ್ಲಿ ನ್ಯೂಜಿಲೆಂಡ್ ಮಹಿಳಾ ಪಡೆ 32 ರನ್​ಗಳಿಂದ ದಕ್ಷಿಣ … Continue reading World Cup: ದಕ್ಷಿಣ ಆಫ್ರಿಕಾ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಎತ್ತಿಹಿಡಿದ ನ್ಯೂಜಿಲೆಂಡ್!