ಬೆಂಗಳೂರು: ವಿಶ್ವ ಸಾರ್ವಜನಿಕ ಸಾರಿಗೆ ದಿನ ಹಿನ್ನಲೆಯಲ್ಲಿ ಇಂದು ಬಸ್ ಗಳಲ್ಲಿ ಪ್ರಯಾಣ ಮಾಡಿದ ಬೆಂಗಳೂರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು
![Demo](https://ainlivenews.com/wp-content/uploads/2023/12/spoorthi-1.jpg)
ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ , ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಹಾಗೂ ಸಂಚಾರಿ ಡಿಸಿಪಿ ಕುಲದೀಪ್ ಜೈನ್ ರಿಂದ ಬಸ್ ನಲ್ಲಿ ಪ್ರಯಾಣ ಮಾಡಿದರು.
ಸಾರ್ವಜನಿಕ ಸಾರಿಗೆ ಬಳಕೆಯನ್ನ ಪ್ರೋತ್ಸಾಹಿಸಲು ಬಸ್ ನಲ್ಲಿ ಪ್ರಯಾಣ ಮಾಡಿದೆ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)