ವಿಶ್ವ ವನ್ಯಜೀವಿ ದಿನ ; ಗಿರ್ ಅಭಯಾರಣ್ಯದಲ್ಲಿ ಮೋದಿ ಸಫಾರಿ
ಗುಜರಾತ್ : ಇಂದು ವಿಶ್ವವನ್ಯ ಜೀವಿದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗಿರ್ ಅಭಯಾರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು. ಗುಜರಾತ್ ನ ಜುನಾಗಢದ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಿಂಹ ಸಫಾರಿ ಕೈಗೊಂಡ ಮೋದಿ ಅವರು ತಮ್ಮ ಹೆಳಯ ನೆನಪುಗಳನ್ನು ಮೆಲಕು ಹಾಕಿದರು. ಸುಂದರ ಕ್ಷಣಗಳ ಕ್ಯಾಮೆರಾದಲ್ಲಿ ಸೆರೆ ಹಿಡಿದರುವ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ `ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ” ಮುಂದುವರಿದು… ಪ್ರತಿಯೊಂದು ಪ್ರಭೇದವೂ … Continue reading ವಿಶ್ವ ವನ್ಯಜೀವಿ ದಿನ ; ಗಿರ್ ಅಭಯಾರಣ್ಯದಲ್ಲಿ ಮೋದಿ ಸಫಾರಿ
Copy and paste this URL into your WordPress site to embed
Copy and paste this code into your site to embed