ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಮಾತ ಚಲಾಯಿಸಿದ ವಿಶ್ವದ ಅತ್ಯಂತ ಕುಬ್ಜ ಮಹಿಳೆ !

ಮಹಾರಾಷ್ಟ್ರ:– ಮಹಾರಾಷ್ಟ್ರದಲ್ಲಿ ಮತ ಚಲಾಯಿಸಿ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಅವರು ಗಮನ ಸೆಳೆದಿದ್ದಾರೆ. ನೀವು ನಿದ್ರೆಯಲ್ಲಿ ಮಾತಾಡೋ ಅಭ್ಯಾಸ ಇದ್ಯಾ!?, ಕಾರಣ ತಿಳಿಯಿರಿ! ಜ್ಯೋತಿ ಅವರು 30ವರ್ಷದವರಾಗಿದ್ದು, 62.8 ಸೆಂ.ಮೀ ಎತ್ತರ ಇದ್ದಾರೆ. ನಾಗ್ಪುರ್ ದ ನಿವಾಸಿಯಾದ ಜ್ಯೋತಿ ಆಮ್ಗೆ ತಮ್ಮ ಪೋಷಕರ ಜೊತೆಗೆ ಮತಗಟ್ಟೆಗೆ ಆಗಮಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಜನರು ಅವರನ್ನು ಸಂತೋಷದಿಂದ ಸ್ವಾಗತಿಸಿದರು. ಅಧಿಕಾರಿಗಳು ಕೂಡ ಜವಾಬ್ದಾರಿ ಮೆರೆದ ಜ್ಯೋತಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2011ರಲ್ಲಿ ಜ್ಯೋತಿ … Continue reading ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಮಾತ ಚಲಾಯಿಸಿದ ವಿಶ್ವದ ಅತ್ಯಂತ ಕುಬ್ಜ ಮಹಿಳೆ !