UK Elections : ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ಧರಿಸಿದ್ದ ಗೌನ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ?

ಲಂಡನ್‌: ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ (UK Elections 2024) ಕನ್ಸರ್ವೇಟಿವ್‌ ಪಕ್ಷಕ್ಕೆ (Conservative Party) ಹೀನಾಯ ಸೋಲಾದ ಬೆನ್ನಲ್ಲೇ ಪ್ರಧಾನಿ ರಿಷಿ ಸುನಾಕ್‌ (Rishi Sunak) ಕ್ಷಮೆ ಕೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ (Keir Starmer) ನೇತೃತ್ವದ ಲೇಬರ್ ಪಕ್ಷವು (Labour Party) ಒಟ್ಟು 650 ಸ್ಥಾನಗಳಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದ ನಂತರ ಕ್ಷಮೆಯಾಚಿಸಿದ ರಿಷಿ ಸುನಕ್ ಸೋಲನ್ನು ಒಪ್ಪಿಕೊಂಡರು. ಪಕ್ಷದ ಸೋಲಿಗೆ ಕ್ಷಮೆ ಕೇಳಿದ ಅವರು ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು … Continue reading UK Elections : ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ಧರಿಸಿದ್ದ ಗೌನ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ?